Versions
KNV ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
ERVKN ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.
IRVKN ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ‡ 1 ಯೋಹಾ 4:12: ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. § 1 ಯೋಹಾ 3:24; 4:13; 5:2: ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.