Bible Versions
Bible Books

1 John 4:18 (KJV) King James Version

Versions

KNV   ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
ERVKN   ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.
IRVKN   ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಶಿಕ್ಷೆಯ ಭಯವಿರುತ್ತದೆ. ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಅಥವಾ, ಭಯಪಡುವವನು ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us