Versions
KNV ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
ERVKN ದೇವ ರಾತ್ಮವನ್ನು ನೀವು ಇದೇ ರೀತಿ ತಿಳಿದುಕೊಳ್ಳಲು ಸಾಧ್ಯ. “ಈ ಲೋಕಕ್ಕೆ ಮನುಷ್ಯನಾಗಿ ಬಂದ ಯೇಸುವೇ ಕ್ರಿಸ್ತನೆಂದು ನಾನು ನಂಬುತ್ತೇನೆ” ಎಂದು ಹೇಳುವ ಆತ್ಮವು ದೇವರಿಂದ ಬಂದದ್ದಾಗಿದೆ.
IRVKN ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.