Versions
KNV ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
ERVKN ನೆಬಾಟನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿದ್ದನು. ಯಾರೊಬ್ಬಾಮನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಹೊಸ ರಾಜನಾದನು.
IRVKN {ಯೆಹೂದದ ಅರಸನಾದ ಅಬೀಯಾಮ} PS ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.