Versions
KNV ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.
ERVKN ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.
IRVKN ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.