Bible Versions
Bible Books

1 Kings 1:4 (KJV) King James Version

Versions

KNV   ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
ERVKN   ಯುವತಿಯು ಬಹಳ ಸುಂದರಳಾಗಿದ್ದಳು. ಅವಳು ರಾಜನ ಆರೈಕೆಯನ್ನು ಮಾಡಿದಳು ಮತ್ತು ಅವನ ಸೇವೆಯನ್ನೂ ಮಾಡಿದಳು. ರಾಜನಾದ ದಾವೀದನು ಅವಳನ್ನು ಕೂಡಲಿಲ್ಲ.
IRVKN   ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us