Versions
KNV ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
ERVKN ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.
IRVKN ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು. PE