Versions
KNV ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
ERVKN ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು.
IRVKN ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.