Versions
KNV ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
ERVKN ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿ ತೋಟದ ಒಡೆಯನಾಗಿದ್ದನು.
IRVKN {ನಾಬೋತನ ದ್ರಾಕ್ಷಿತೋಟ ಮತ್ತು ಅವನ ಹತ್ಯೆ} PS ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.