Versions
KNV ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ERVKN ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.