Bible Versions
Bible Books

1 Samuel 11:12 (KJV) King James Version

Versions

KNV   ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
ERVKN   ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us