Bible Versions
Bible Books

1 Samuel 11:15 (KJV) King James Version

Versions

KNV   ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
ERVKN   ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us