Versions
KNV ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
ERVKN ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.