Versions
KNV ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
ERVKN ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.