Versions
KNV ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
ERVKN ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ.