Versions
KNV ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ERVKN ದಾವೀದನು ಗತ್ತನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.