Versions
KNV ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
ERVKN ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.
IRVKN ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.