Versions
KNV ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.
ERVKN “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್ಷೆಮೆಷಿನ ಜನರು ಪ್ರಶ್ನಿಸಿದರು.
IRVKN {ಕಿರ್ಯತ್ಯಾರೀಮಿನಲ್ಲಿ ದೇವರ ಮಂಜೂಷ} PS ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು