Versions
KNV ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ERVKN ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
IRVKN † ತೀತ 1:6-9 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ‡ ವ. 11 ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, § 1 ಪೇತ್ರ 4:9 ಅತಿಥಿಸತ್ಕಾರಮಾಡುವವನೂ, * 2 ತಿಮೊ 2:24 ಬೋಧಿಸಲು ಶಕ್ತನಾಗಿರಬೇಕು.