Bible Versions
Bible Books

1 Timothy 5:2 (KJV) King James Version

Versions

KNV   ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
ERVKN   ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us