Bible Versions
Bible Books

1 Chronicles 12:33 (KJV) King James Version

Versions

KNV   ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
ERVKN   ಜೆಬುಲೂನ್ ಕುಲದಿಂದ ಐವತ್ತು ಸಾವಿರ ನುರಿತ ಸೈನಿಕರು ಬಂದರು. ಅವರು ಎಲ್ಲಾ ತರಹ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದವರು. ಇವರು ದಾವೀದನಿಗೆ ನಂಬಿಗಸ್ತರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us