Bible Versions
Bible Books

1 Chronicles 13:2 (KJV) King James Version

Versions

KNV   ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
ERVKN   ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗಂದನು, “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಸಂದೇಶವನ್ನು ಕಳುಹಿಸಿಕೊಡೋಣ: ‘ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us