Bible Versions
Bible Books

1 Chronicles 15:28 (KJV) King James Version

Versions

KNV   ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.
ERVKN   ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.
IRVKN   ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us