Bible Versions
Bible Books

1 Chronicles 16:35 (KJV) King James Version

Versions

KNV   ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
ERVKN   “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.
IRVKN   ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us