Versions
KNV ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ERVKN ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.