Bible Versions
Bible Books

1 Chronicles 18:6 (KJV) King James Version

Versions

KNV   ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
ERVKN   ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪವನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us