Bible Versions
Bible Books

1 Chronicles 18:8 (KJV) King James Version

Versions

KNV   ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
ERVKN   8ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us