Versions
KNV ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
ERVKN ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.