Bible Versions
Bible Books

1 Chronicles 19:5 (KJV) King James Version

Versions

KNV   ಆಗ ಕೆಲವರು ಹೋಗಿ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
ERVKN   ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜೆರಿಕೊ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us