Bible Versions
Bible Books

1 Chronicles 21:13 (KJV) King James Version

Versions

KNV   ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
ERVKN   ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದುದರಿಂದ ಆತನೇ ನಿರ್ಧರಿಸಲಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us