Versions
KNV ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
ERVKN ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.