Versions
KNV ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
ERVKN ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.