Bible Versions
Bible Books

1 Chronicles 21:23 (KJV) King James Version

Versions

KNV   ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
ERVKN   ಆಗ ಒರ್ನಾನನು, “ನೀನು ನನ್ನ ಒಡೆಯನೂ ಅರಸನೂ ಆಗಿರುವಿ. ಕಣವನ್ನು ನೀನೇ ತೆಗೆದುಕೋ. ನೀನು ಏನು ಬೇಕಾದರೂ ಮಾಡು. ಸರ್ವಾಂಗ ಹೋಮಕ್ಕೆ ಬೇಕಾದ ಕಟ್ಟಿಗೆಗಾಗಿ ನೇಗಿಲುಗಳನ್ನೂ ಧಾನ್ಯಾರ್ಪಣೆಗೆ ಬೇಕಾದ ಗೋಧಿಯನ್ನೂ ಪಶುವನ್ನೂ ನಾನು ಕೊಡುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us