Versions
KNV ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ERVKN ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.