Bible Versions
Bible Books

1 Chronicles 22:19 (KJV) King James Version

Versions

KNV   ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
ERVKN   ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us