Bible Versions
Bible Books

1 Chronicles 24:6 (KJV) King James Version

Versions

KNV   ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
ERVKN   ನೆತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೀಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us