Bible Versions
Bible Books

1 Chronicles 26:6 (KJV) King James Version

Versions

KNV   ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
ERVKN   ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು.
IRVKN   ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us