Bible Versions
Bible Books

1 Chronicles 28:12 (KJV) King James Version

Versions

KNV   ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
ERVKN   ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು.
IRVKN   ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us