Versions
KNV ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.
ERVKN ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು.
IRVKN ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.