Bible Versions
Bible Books

1 Chronicles 28:3 (KJV) King James Version

Versions

KNV   ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
ERVKN   ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.
IRVKN   ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us