Versions
KNV ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
ERVKN ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.