Bible Versions
Bible Books

1 Chronicles 4:10 (KJV) King James Version

Versions

KNV   ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
ERVKN   ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.
IRVKN   ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us