Bible Versions
Bible Books

1 Chronicles 4:27 (KJV) King James Version

Versions

KNV   ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.
ERVKN   ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us