Bible Versions
Bible Books

1 Chronicles 6:63 (KJV) King James Version

Versions

KNV   ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
ERVKN   ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.
IRVKN   ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us