Versions
KNV ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
ERVKN ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;