Bible Versions
Bible Books

1 Chronicles 9:31 (KJV) King James Version

Versions

KNV   ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
ERVKN   ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us