Versions
KNV ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
ERVKN ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.