Versions
KNV ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ERVKN ವಿಗ್ರಹಕ್ಕೆ ಅರ್ಪಿತವಾದ ಆಹಾರ ಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.
IRVKN ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ‡ ಅಥವಾ ವಿಶೇಷ ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,