Versions
KNV ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ERVKN ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.