Versions
KNV ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
ERVKN ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.